Chief minister of Karnataka' Tweet
News 01:
Grihalaxmi Yojana will be launched on August 24 this year. 2000 rupees is given and 1.28 crore families of the state will be provided under this scheme. We give money to people. The state's GDP and economic activity will increase as people's purchasing power increases. Thus the state's GDP and economic activity will increase. 4 to 5 thousand per person from five guarantees. 48 to 60 thousand rupees will be available to the people annually.
ಗೃಹಲಕ್ಷ್ಮಿ ಯೋಜನೆಗೆ ಆಗಸ್ಟ್ 24 ರಂದು ಚಾಲನೆ ನೀಡಲಿದ್ದೇವೆ. ರಾಜ್ಯದ 1.28 ಕೋಟಿ ಕುಟುಂಬಗಳಿಗೆ 2000 ರೂ. ಗಳನ್ನು ಈ ಯೋಜನೆಯಡಿ ನೀಡಲಾಗುವುದು. ನಾವು ಜನರ ಕೈಗೆ ದುಡ್ಡು ನೀಡುತ್ತದ್ದೇವೆ. ಜನರಲ್ಲಿ ಕೊಂಡುಕೊಳ್ಳುವ ಶಕ್ತಿ ಹೆಚ್ಚಾಗುತ್ತದೆ. ತನ್ಮೂಲಕ ರಾಜ್ಯದ ಜಿಡಿಪಿ, ಆರ್ಥಿಕ ಚಟುವಟಿಕೆ ಜಾಸ್ತಿಯಾಗುತ್ತದೆ. ಐದು ಗ್ಯಾರಂಟಿಗಳಿಂದ ಒಬ್ಬರಿಗೆ 4 ರಿಂದ 5 ಸಾವಿರ ರೂ. ದೊರೆಯಲಿದ್ದು, ಈ ರೀತಿ 48 ರಿಂದ 60 ಸಾವಿರ ರೂಪಾಯಿ ವಾರ್ಷಿಕವಾಗಿ ಜನರಿಗೆ ಲಭಿಸಲಿದೆ.
News 02:
2.14 crore people will be benefited under the Griha Jyothi program and 1.41 crore families have registered. The registration process has started from July 1st, 2023. Zero bill will be generated from the month of August 2023. We gave it symbolically to 10 people today. We have been following as told by Buddha, Basavanna, Gandhi, Ambedkar, Narayana Guru.
This time also we did as told. As soon as the Congress government came to power, the cabinet decided to implement the five guarantees. Accordingly, the 'Shakti' scheme was implemented on June 11. So far, more than 30 crore women have benefited from Shakti Yojana and about 50 lakh women are traveling for free every day. The women of the state are happy with this scheme.
ಈ ಬಾರಿಯೂ ನಾವು ನುಡಿದಂತೆ ನಡೆದಿದ್ದೇವೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣ ಐದು ಗ್ಯಾರಂಟಿಗಳನ್ನು ಜಾರಿಗೊಳಿಸಲು ಸಚಿವ ಸಂಪುಟ ತೀರ್ಮಾನ ಕೈಗೊಳ್ಳಲಾಯಿತು. ಅದರಂತೆ ಜೂನ್ 11 ರಂದು ‘ಶಕ್ತಿ’ ಯೋಜನೆ ಜಾರಿಗೊಳಿಸಲಾಯಿತು. ಇದುವರೆಗೂ 30 ಕೋಟಿಗೂ ಹೆಚ್ಚು ಜನ ಮಹಿಳೆಯರು ಶಕ್ತಿ ಯೋಜನೆಯ ಲಾಭ ಪಡೆದಿದ್ದು, ಪ್ರತಿದಿನ ಸುಮಾರು 50 ಲಕ್ಷ ಮಹಿಳೆಯರು ಉಚಿತವಾಗಿ ಪ್ರಯಾಣಿಸುತ್ತಿದ್ದಾರೆ. ಈ ಯೋಜನೆಯಿಂದ ರಾಜ್ಯದ ಮಹಿಳೆಯರು ಸಂತುಷ್ಟರಾಗಿದ್ದಾರೆ.
News 04:The families of three who died after drinking contaminated water in the SC colony of Kavadigara Hatti village in Chitradurga district have been given 5 lakh each from the Chief Minister's relief fund to in order solution has been released.- Chief Minister @siddaramaiah
ಚಿತ್ರದುರ್ಗ ಜಿಲ್ಲೆಯ ಕವಾಡಿಗರ ಹಟ್ಟಿ ಗ್ರಾಮದ ಎಸ್.ಸಿ. ಕಾಲೋನಿಯಲ್ಲಿ ಕಲುಷಿತ ನೀರು ಕುಡಿದು ಮೃತಪಟ್ಟ ಮೂವರ ಕುಟುಂಬಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ತಲಾ 5 ಲಕ್ಷ ರೂ. ಪರಿಹಾರ ಬಿಡುಗಡೆ ಮಾಡಲಾಗಿದೆ. - ಮುಖ್ಯಮಂತ್ರಿ
News 05:
0 Comments:
ಕಾಮೆಂಟ್ ಪೋಸ್ಟ್ ಮಾಡಿ