
(ಇಲ್ಲಿಯವರೆಗೂ ಎಸ್.ಎಸ್.ಪಿ ತಂತ್ರಾಂಶದಲ್ಲಿ ಖಾತೆ ಸೃಜಿಸದಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುವ ಮೊದಲು ಖಾತೆ ಸೃಜಸಬೇಕು)
NEW "ನಿಲಯ" ತಂತ್ರಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ.
NEW 2023-24 ನೇ ಸಾಲಿನ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸುವ ಹಾಗೂ ಈಗಾಗಲೇ ಅರ್ಜಿ ಸಲ್ಲಿಸಿರುವ ಪರಿಶಿಷ್ಟ ಜಾತಿಗೆ ಸೇರಿದ ವಿದ್ಯಾರ್ಥಿಗಳು ತಮ್ಮ ಲಾಗಿನ್ ಮೂಲಕ Aadhar based e KYC ಅನ್ನು ಪೂರ್ಣಗೊಳಿಸಿ Freeship Card ಅನ್ನು Download ಮಾಡಿಕೊಳ್ಳಬಹುದಾಗಿದೆ
ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕಾಗಿ ಖಾತೆ ಸೃಜಿಸಲು ಅಗತ್ಯವಿರುವ ಮಾಹಿತಿ/ ದಾಖಲೆಗಳು
- ವಿದ್ಯಾರ್ಥಿಗಳ ಆಧಾರ್ ಸಂಖ್ಯೆ ಮತ್ತು ಆಧಾರ್ ನಲ್ಲಿ ಇರುವ ಹಾಗೆ ಹೆಸರು
- ವಿದ್ಯಾರ್ಥಿಯ ಮೊಬೈಲ್ ಸಂಖ್ಯೆ
- ವಿದ್ಯಾರ್ಥಿಗಳ ಇ-ಮೇಲ್ ಐ.ಡಿ.
- ವಿದ್ಯಾರ್ಥಿಗಳ ಎಸ್.ಎಸ್.ಎಲ್.ಸಿ ನೋಂದಣಿ ಸಂಖ್ಯೆ
- ವಿದ್ಯಾರ್ಥಿಯ ಹೆಸರಿನಲ್ಲಿ ಇರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರದ ಆರ್.ಡಿ ಸಂಖ್ಯೆ
- ವಿದ್ಯಾರ್ಥಿಯು ವಿಕಲಚೇತನರಾಗಿದ್ದಲ್ಲಿ ಯು.ಡಿ.ಐ.ಡಿ ಗುರುತಿನ ಸಂಖ್ಯೆ
- ವಿದ್ಯಾರ್ಥಿಯು ವಾಸವಿರುವ ಜಿಲ್ಲೆ, ತಾಲ್ಲೂಕು, ವಿಧಾನಸಭಾ ಕ್ಷೇತ್ರದ ಹೆಸರು ಮತ್ತು ಮನೆಯ ವಿಳಾಸ
- ವಿದ್ಯಾರ್ಥಿಯ ಕಾಲೇಜು ದಾಖಲಾತಿ/ನೋಂದಣಿ ಸಂಖ್ಯೆ
- ಸಂಬಂದಪಟ್ಟ ದಾಖಲೆಗಳ ಇ-ದೃಢೀಕರಣ ಸಂಖ್ಯೆ (ಅನ್ವಯವಾದಲ್ಲಿ)
- ಹಾಸ್ಟೆಲ್ ವಿವರಗಳು (ಅನ್ವಯವಾದಲ್ಲಿ)
NOTE!
- ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದಲ್ಲಿ ಅರ್ಜಿ ಸಲ್ಲಿಸಲು ವಿದ್ಯಾರ್ಥಿಯು ಕುಟುಂಬ ತಂತ್ರಾಂಶದಲ್ಲಿ ನೋಂದಣಿಯಾಗಿ ಕುಟುಂಬ ಗುರುತಿನ ಸಂಖ್ಯೆಯನ್ನು ಹೊಂದುವುದು ಕಡ್ಡಾಯವಾಗಿರುತ್ತದೆ. ನಿಮ್ಮ ಕುಟುಂಬ ಗುರುತಿನ ಸಂಖ್ಯೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ. ವಿದ್ಯಾರ್ಥಿಯ ಕುಟುಂಬ ಗುರುತಿನ ಸಂಖ್ಯೆ ಲಭ್ಯವಿಲ್ಲದಿದ್ದಲ್ಲಿ, ಕುಟುಂಬ ತಂತ್ರಾಂಶದಲ್ಲಿ ನೋಂದಣಿಯಾಗಲು ಇಲ್ಲಿ ಕ್ಲಿಕ್ ಮಾಡಿ.
- ವಿದ್ಯಾರ್ಥಿಯು ಅರ್ಜಿ ಸಲ್ಲಿಕೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು 2023-24 ನೇ ಸಾಲಿನ ವಿದ್ಯಾರ್ಥಿಯ ಶೈಕ್ಷಣಿಕ ಮಾಹಿತಿಯು UUCMS ತಂತ್ರಾಂಶದಲ್ಲಿ ಲಭ್ಯವಿರುವುದು ಅಥವಾ ಸಂಬಂಧಿಸಿದ ವಿಶ್ವವಿದ್ಯಾಲಯ / ಬೋರ್ಡ್ ಸದರಿ ಶೈಕ್ಷಣಿಕ ಮಾಹಿತಿಯನ್ನು UNIDATA ಸರ್ವರ್ ಗೆ ರವಾನಿಸುವುದು ಕಡ್ಡಾಯವಾಗಿರುತ್ತದೆ.
- ವಿದ್ಯಾರ್ಥಿಯು ಹಾಸ್ಟೆಲರ್ ಎಂದು ಅರ್ಜಿ ಸಲ್ಲಿಸಲು ಸದರಿ ವಿದ್ಯಾರ್ಥಿಯ ವಸತಿನಿಲಯ ದಾಖಲಾತಿ ಮಾಹಿತಿಯು ರಾಜ್ಯ ವಸತಿನಿಲಯ ತಂತ್ರಾಂಶ (SHP) ಅಥವಾ ಎಸ್.ಎಸ್.ಪಿ - ಹೆಚ್.ಎಂ.ಐ.ಎಸ್ (SSP - HMIS) ತಂತ್ರಾಂಶದಲ್ಲಿ ಲಭ್ಯವಿರುವುದು ಕಡ್ಡಾಯವಾಗಿರುತ್ತದೆ.
State Scholarship Portal (SSP) Karnataka
The State Scholarship Portal (SSP) Karnataka is a comprehensive digital platform designed by the Government of Karnataka to streamline the process of applying for post-matric scholarships. Aimed at promoting education among underprivileged students, SSP Karnataka simplifies the application process for various state-funded scholarships. By integrating user-friendly features and providing timely updates, the portal ensures transparent and efficient disbursement of funds. Students can easily access information, track applications, and receive scholarships directly into their bank accounts, fostering educational growth and financial inclusion across the state.
For more information, visit the SSP Karnataka website.
0 Comments:
ಕಾಮೆಂಟ್ ಪೋಸ್ಟ್ ಮಾಡಿ